ಕೆಸರುಮಯವಾದ ಆವರಣ…

ಬಂಟ್ವಾಳ ತಾಲೂಕಿನ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ ಕೆಸರುಮಯವಾಗಿದ್ದು ವಾಹನಗಳು ಮತ್ತು ಸಾರ್ವಜನಿಕರು ನಡೆದಾಡಲು ತೊಂದರೆ ಎದುರಿಸುತ್ತಿದ್ದಾರೆ.