ಕೆ ಆರ್ ಎಸ್ ಪ್ರತಿಭಟನೆ

ಬಿಜೆಪಿ ಭ್ರಷ್ಟಾಚಾರ ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟನೆ ನಡೆಸಿದರು.