ಕೆ ಎಸ್ ಆರ್ ಟಿ‌ಸಿ ಗೆ 60 ರ ಸಂಭ್ರಮ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ನೆನಪಿನ ಕಿರುಹೊತ್ತಿಗೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆ ಮಾಡಿದರು| ಸಚಿವರಾದ ಶ್ರೀರಾಮುಲು ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರರು ಇದ್ದರು