ಕೆ.ಚಂದ್ರಣ್ಣಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಧಾನ 

ದಾವಣಗೆರೆ. ಮಾ.೧೫;  ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ    ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ದಾವಣಗೆರೆಯ ಕರ್ನಾಟಕ  ಎಕ್ಸ್ ಪ್ರೆಸ್ ವಾರಪತ್ರಿಕೆ ಸಂಪಾದಕರು. ಮತ್ತು ಶಿವಮೊಗ್ಗ ಮಲ್ನಾಡ ವಾಣಿ ದಿನಪತ್ರಿಕೆಯ ವ್ಯವಸ್ಥಾಪಕ ಸಂಪಾದಕ ಕೆ.ಚಂದ್ರಣ್ಣಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರಧಾನ ಮಾಡಿದರು. ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಉಪಸ್ಥಿತರಿದ್ದರು.