ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ನೀಡಲು ನಿರಾಕರಿಸುತ್ತಿರುವ ಕೇಂದ್ರದ ಮೋದಿ ನೇತೃತ್ವದ ಸರ್ಕಾರ ನಿರಾಕರಿಸುತ್ತಿರುವುದನ್ನು ಸಿಪಿಐಎಂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಿಪಿಐಎಂ ಹಿರಿಯ ಮುಖಂಡರಾದ ಹೆಚ್.ಎನ್ ಗೋಪಾಲಗೌಡ, ಜಿಲ್ಲಾ ಕಾರ್ಯದರ್ಶಿ ಎನ್.ಪ್ರತಾಪ್ ಸಿಂಹ, ರಾಜ್ಯ ಸಮಿತಿಸದಸ್ಯೆ ದೇವಿ, ಜಿಲ್ಲಾ ಮುಖಂಡ ಚಂದ್ರಶೇಖರ್, ಹುಳ್ಳಿ ಉಮೇಶ್ ಮಾತನಾಡಿದರು.