ಕೇಂದ್ರದ ವಿರುದ್ಧ ಕಾಂಗ್ರೆಸ್ ಮೌನ ಪ್ರತಿಭಟನೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಸ್ವಾತಂತ್ರ್ಯ ಉದ್ಯಾನವನದಲ್ಲಿಂದು ಬಾಯಿಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.