ಕೇಂದ್ರದ ವಿರುದ್ಧ ವಾಗ್ದಾಳಿ

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ದೇಶದ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸದೆ ಮೋಸ ಮಾಡಿದೆ ಎಂದು ತುಮಕೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಮಹಮದ್ ವಾಗ್ದಾಳಿ ನಡೆಸಿದರು.