ಕೇಂದ್ರದ ಸಾಧನೆ ಶೂನ್ಯ..

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ೭ ವರ್ಷದ ಸಾಧನೆ ಶೂನ್ಯವಾಗಿದ್ದು, ಎಲ್ಲ ಕ್ಷೇತ್ರಗಳ ಅಭಿವೃದ್ಧಿಯಲ್ಲೂ ವಿಫಲವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್ ಟೀಕಿಸಿದರು.