ಕೇಂದ್ರದ ಹಲವು ಸಚಿವರ ಭೇಟಿ…

ಕೇಂದ್ರ ಸರ್ಕಾರದ ಹಲವು ಸಚಿವರನ್ನು ದೆಹಲಿಯಲ್ಲಿ ಭೇಟಿ ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.