ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಯೋಧರಾದ ನಾಗರಾಜ್ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮ ಹದಡಿಗೆ ತರಲಾಯಿತು.ಈ ವೇಳೆ ಯೋಧನಿಗೆ ಗ್ರಾಮಸ್ಥರು ಹಾಗೂ ಮುಖಂಡರು ಪುಷ್ಪ ನಮನ ಸಲ್ಲಿಸಿದರು