ಕೇಂದ್ರ ರಾಜ್ಯ ಸರ್ಕಾರಕ್ಕೆ ಮನವಿ…

ಚಿಕ್ಕಬಳ್ಳಾಪುರ ರೈಲು ನಿಲ್ದಾಣದ ಅಭಿವೃದ್ಧಿ ಹಾಗೂ ಹಳಿಗಳ ವಿಸ್ತರಣೆ ಮಾಡುವಂತೆ ಹಿರಿಯ ನಾಗರಿಕ ಕೆ. ಶ್ರೀನಿವಾಸ್ ,ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮನವಿ ಮಾಡಿದರು.