ಕೇಂದ್ರ ಸರ್ಕಾರದ ವಿರುದ್ದ ಸಿಪಿಐ ಪ್ರತಿಭಟನೆ

ಅನುದಾನ, ತೆರಿಗೆ ಹಣ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಅನ್ಯಾಯ ಖಂಡಿಸಿ ಭಾರತ್ ಕಮ್ಯೂನಿಸ್ಟ್ ಪಕ್ಷದ ಬೆಂಗಳೂರು ಜಿಲ್ಲಾ ಮಂಡಳಿ ಸದಸ್ಯರು ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.