ಕೇಂದ್ರ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿ “ನನ್ನ ಜೀವನ ನನ್ನ ಸ್ವಚ್ಛ ನಗರ” ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಪ್ರಯುಕ್ತ ದಾವಣಗೆರೆ ಮಹಾನಗರ ಪಾಲಿಕೆಯು ಪ್ರಶಸ್ತಿಗೆ ಭಾಜನವಾಗಿದ್ದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪೌರಾಡಳಿತ ಸಚಿವರಾದ ರೆಹಮಾನ್ ಖಾನ್ ರವರಿಂದ ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ಪರಿಸರ ಅಭಿಯಂತರರಾದ ಬಸವಣ್ಣರವರು ಪ್ರಶಸ್ತಿ ಸ್ವೀಕರಿಸಿದರು.