ಕೇತಕಿ ಸಂಗಮೇಶ್ವರ ಮಲ್ಟಿಸ್ಸೇಷಾಲಿಟಿ ಆಸ್ಪತ್ರೆ ಉದ್ಘಾಟನೆ

ಚಿಂಚೋಳಿ: ಮಾಜಿ ಸಚಿವ ವೈಜನಾಥ ಪಾಟೀಲ ಅವರ ಪ್ರಥಮ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಅವರ ಪುತ್ರರು ಆರಂಭಿಸಿದ ಕೇತಕಿ ಸಂಗಮೇಶ್ವರ ಮಲ್ಟಿಸ್ಪೇಶಾಲಿಟಿ ಆಸ್ಪತ್ರೆಯನ್ನು ಸಂಸದ ಡಾ.ಉಮೇಶ್ ಜಾಧವ್ ಅವರು ಇಂದು ವಿಧ್ಯುಕ್ತವಾಗಿ ಉದ್ಘಾಟನೆ ಮಾಡಿದರು.