ಕೈಗಾರಿಕಾ ಆದಾಲತ್…

ಬೆಂಗಳೂರಿನಲ್ಲಿ ಮಂಗಳವಾರ ನಡೆಯಲಿರುವ ಕೈಗಾರಿಕಾ ಅದಾಲತ್ ಕುರಿತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳೊಂದಿಗೆ ಸಿದ್ಧತೆ ನಡೆಸಿ ಮಾಹಿತಿ ನೀಡಿದರು.