ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಮತ ಚಲಾವಣೆ

ವಿಜಯಪುರ:ಮೇ.7:ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ವಿಜಯಪುರ ನಗರದ ಮದ್ದಿನ ಖಣಿಯಲ್ಲಿರುವ ಸಮನ್ವಯ ಇಂಗ್ಲಿಷ್ ಮೀಡಿಯಮ್ ಪ್ರೈಮರಿ ಬಿ ಸ್ಕೂಲ್‍ನಲ್ಲಿರುವ ಮತಗಟ್ಟೆ ಸಂಖ್ಯೆ 46 ರಲ್ಲಿ ಮತದಾನ ಮಾಡಿದರು.