ಕೈಗೆಟಕುವ ವಿದ್ಯುತ್ ತಂತಿ

ಗುರುಮಠಕಲ್: ತಾಲ್ಲೂಕಿನ ಚಂಡ್ರಿಕಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಬರುವ ಕೇಶ್ವಾರ ಗ್ರಾಮದಲ್ಲಿ ವಿದ್ಯುತ್ ತಂತಿ ಕೈಗೆಟುಕುವ ರೀತಿಯಲ್ಲಿ ಇಳಿ ಬಿದ್ದಿದ್ದು, ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಿ ಮುಂದಾಗಬಹುದಾದ ಅಪಾಯ ತಪ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.