ಕೈ ನಾಯಕರ ಆರೋಪ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಹೇಳಿಕೆ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಚಿಕ್ಕಬಳ್ಳಾಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ತಿರುಗೇಟು ನೀಡಿದರು.