ಕೈನಾಯಕರ ಮೌನ ಸತ್ಯಾಗ್ರಹ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಅನಗತ್ಯವಾಗಿ ಇ.ಡಿ. ವಿಚಾರಣೆಗೆ ಒಳಪಡಿಸಲು ಸಾಂಸ್ಥಿಕ ಏಜೆನ್ಸಿಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕೈನಾಯಕರು ಇಂದು ಕಾಂಗ್ರೆಸ್ ಭವನದ ಗಾಂಧಿ ಪ್ರತಿಮೆ ಎದುರು ಮೌನ ಸತ್ಯಾಗ್ರಹ ನಡೆಸಿದರು