ಕೈ ನಾಯಕರನ್ನು ಭೇಟಿ ಮಾಡಿದ ಸವದಿ

ಬಿಜೆಪಿಯಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಬಿಜೆಪಿ ಹಿರಿಯ ನಾಯಕ ಹಾಗು ಮಾಜಿ ಉಪಮುಖ್ಯಮಂತ್ರಿ ಲಕ್ಣಣ್ ಸವದಿ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದರು. ಉಸ್ತುವಾರಿ ರಣದೀಪ್ ಸುರ್ಜೆವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ‌ಜೊತೆ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ‌ನಡೆಸಿದರು