ಕೈ ನಾಯಕರ ಪ್ರತಿಭಟನೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕರು ಶಿಡ್ಲಘಟ್ಟ ನಗರ, ಜಂಗಮಕೋಟೆ ಹಾಗೂ ದಿಬ್ಬೂರಹಳ್ಳಿ ಗ್ರಾಮಗಳಲ್ಲಿ ಶಾಸಕ ವಿ.ಮುನಿಯಪ್ಪ ಹಾಗೂ ಮಾಜಿ ಸಚಿವ ಟಿ.ಬಿ.ಜಯಚಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಹಲವು ನಾಯಕರು ಇದ್ದಾರೆ