ಕೈ ನಾಯಕರ ಪ್ರತಿಭಟನೆ…

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋದಿಸಿ ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ನಡೆಸಿದ ಪೆಟ್ರೋಲ್ 100 ನಾಟೌಟ್ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಧಾನಸಭೆ ವಿರೋದ ಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ದಿನೇಶ್ ಗುಂಡೂರಾವ್ ಇದ್ದಾರೆ.