ಕೈ ಮಹಿಳಾ ನಾಯಕಿಯರ ಸಮಾವೇಶ…

ಕಾಂಗ್ರೆಸ್ ಮಹಿಳಾ ನಾಯಕಿಯರ ಸಭೆ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಮಾಧ್ಯಮ ವಿಭಾಗದ ಮುಖ್ಯಸ್ಥ ಬಿಎಲ್ ಶಂಕರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರರು ಇದ್ದಾರೆ.