ಬೆಂಗಳೂರಿನ ಕೆಪಿಸಿಸಿ ಕಚೇರಿ ಇಂದು ನಡೆದ ಕಾರ್ಯಕ್ರಮದಲ್ಲಿ ಗೋಪಾಲ್ ಕೃಷ್ಣ ಅವರು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಇದ್ದಾರೆ.