ಕೈ ಸೇರ್ಪಡೆ

ವಿವಿಧ ಪಕ್ಷಗಳ ಮುಖಂಡರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಒ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.ಕೆಪಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಇದ್ದಾರೆ