ಕೈ ಸೇರ್ಪಡೆ

ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಮೆಚ್ಚಿ ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕೈ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರರು ಭಾಗವಹಿಸಿರುವುದು