ಕೈ ಹಿಡಿದ ಬಿಜೆಪಿ,ಜೆಡಿಎಸ್ ನಾಯಕರು

ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗು ಜೆಡಿಎಸ್ ಪಾಲಿಕೆ ಮಾಜಿ ಸದಸ್ಯರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.