ಕೈ ಹಿಡಿದ ಮಾಜಿ ಶಾಸಕ

ಮಾಜಿ ಶಾಸಕ ಕೆ.ರಾಜು ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು| ಮಾಜಿ ಶಾಸಕ ಬಾಲಕೃಷ್ಣ ಸೇರಿದಂತೆ ಮತ್ತಿತರಿದ್ದಾರೆ.| ಸಂಘಟನೆ ಒತ್ತು ನೀಡಲು ಮುಖಂಡರುಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ಶಿವಕುಮಾರ್ ಹೇಳಿದರು