ಕೈ ಹಿರಿಯ ನಾಯಕರ ಸಭೆ..

ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಲಾಕ್ ಡೌನ್, ಸಂಕಷ್ಟದಲ್ಲಿ ಇರುವ ಮಂದಿಗೆ ನೆರವು ಸೇರಿದಂತೆ ವಿವಿಧ ವಿಷಯಗಳ ಕುರಿತು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಹಿರಿಯ ನಾಯಕರ ಸಭೆ ನಡೆಯಿತು