ಕೊಟ್ಟೂರುವ್ಯಾಕ್ಸಿನ್ ಕೊರತೆ

ಕೊಟ್ಟೂರು, ಏ.30: ಸರ್ಕಾರಗಳು ಕೊರೊನಾ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳುತ್ತಲೇ ಇವೆ. ಆದರೆ ಪೂರೈಕೆ ಸರಿಯಾಗಿ ಆಗದೆ ಆಸ್ಪತ್ರೆಗಳಲ್ಲಿ ಲಸಿಕೆ ಕೊರತೆ ಕಾಡುತ್ತಿದೆ. ಹೀಗಾಗಿ ಜನ ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿವ್ಯಾಕ್ಸಿನ್ ಕೊರತೆ ಉಂಟಾಗಿದ್ದು, ಗೊಡೆಗೆಭಿತ್ತಿ ಪತ್ರವನ್ನು ಅಂಟಿ ಸಿದ್ದುಕೋವಿಡ್ ಲಸಿಕೆ ದಾಸ್ತಾನು ಖಾಲಿಯಾಗಿದೆ.ಲಸಿಕೆ ಪೂರೈಕೆಯಾದ ನಂತರ ಲಸಿಕೆ ನೀಡಲಾಗುವುದು ಎಂದು ವ್ಯಾಕ್ಸಿನ್ ಕೇಂದ್ರದಲ್ಲಿ, ಆರೋಗ್ಯ ಸಿಬ್ಬಂದಿ ಫಲಕ ಹಾಕಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.