
ಸಂಜೆ ವಾಣಿ ವಾರ್ತೆ
ಕೊಟ್ಟೂರು, ಏ.13: 2023 ರ ವಿಧಾನಸಭೆ ಚುನಾವಣೆಯು ಸಮೀಪಿಸುತ್ತಿರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ಸಂಭವಿಸಬಾರದು, ಮತದಾರರು ನಿರ್ಭಯವಾಗಿ ಮತದಾನ ಮಾಡಬೇಕು
ಎನ್ನುವ ಉದ್ದೇಶದಿಂದ ಶಾಂತಿ ಸುವ್ಯವಸ್ಥೆ ಕಾಪಾಡಲು ರಾಪಿಡ್ ಆ್ಯಕ್ಷನ್ ಫೋರ್ಸ್ ವತಿಯಿಂದ ಕೊಟ್ಟೂರು ಪೊಲೀಸ್ ಠಾಣೆಯ ಸಹಕಾರದೊಂದಿಗೆ ಕೊಟ್ಟೂರು ಪಟ್ಟಣದಲ್ಲಿ ಪಥ ಸಂಚಲನ ಕೈಗೊಳ್ಳಲಾಯಿತು.
ಪಟ್ಟಣದ ವಿವಿಧ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಲಾಯಿತು.
ಈ ಸಂದರ್ಭದಲ್ಲಿ ಕೊಟ್ಟೂರು ಸರ್ಕಲ್ ಇನ್ಸ್ಪೆಕ್ಟರ್ ವೆಂಕಟಸ್ವಾಮಿ, ಪಿಎಸ್ಐ ವೆಂಕಟೇಶ, ಎಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.
One attachment • Scanned by Gmail