ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ

ಸಂಜೆವಾಣಿ ವಾರ್ತೆ 

ಹರಿಹರ ಫೆ 12;  ನಗರದ ಡಿ ಆರ್ ಎಂ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮವನ್ನು ಶಾಸಕರಾದ ಬಿ.ಪಿ ಹರೀಶ್ ನೆರವೇರಿಸಿದರು ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಉಪಾಧ್ಯಕ್ಷರು ,ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಅಜಿತ್ ಸಾವಂತ್ ರವರು, ಎಸ್ ಡಿ ಎಂ ಸಿ ಸದಸ್ಯರುಗಳು, ನಗರಸಭಾ ಸದಸ್ಯರು, ಕಾಲೇಜಿನ ಪ್ರಾಂಶುಪಾಲರು, ಶಿಕ್ಷಕ ವೃಂದದವರು, ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.