ಕೊದಲ ಆರೈಕೆ

ಕೆಲವೊಂದು ಸಿಂಪಲ್ ಮನೆಮದ್ದನ್ನು ಬಳಸಿಕೊಂಡು ತಲೆಹೊಟ್ಟನ್ನು ಹೇಗೆ ನಿವಾರಣೆ ಮಾಡಬಹುದು ಎಂದು ತಿಳಿದುಕೊಳ್ಳುವುದು ಒಳ್ಳೆಯದು.
ಮೆಂತೆ-ಬೇವು ?ಮೂರರಿಂದ ನಾಲ್ಕು ಗಂಟೆಗಳ ಕಾಲ ಮೆಂತೆ ಕಾಳನ್ನು ನೀರಿನಲ್ಲಿ ನೆನೆಸಿಕೊಳ್ಳಿ.
*ನೆನೆದಿರುವ ಮೆಂತೆ ಕಾಳಿಗೆ ಬೇವಿನ ಎಲೆಗಳನ್ನು ಹಾಕಿಕೊಳ್ಳಿ. ಕೆಲವು ಹನಿ ನೀರು ಹಾಕಿ ಸರಿಯಾಗಿ ಪೇಸ್ಟ್ ಮಾಡಿ. ?ಪೇಸ್ಟ್ ಮೃದುವಾದ ಬಳಿಕ ಅದಕ್ಕೆ ನಿಂಬೆರಸ ಮತ್ತು ಮೊಸರು ಹಾಕಿಕೊಳ್ಳಿ. ?ಎಣ್ಣೆಯಂಶವಿರುವ ಕೂದಲಿಗೆ ಇದನ್ನು ಹಚ್ಚಿಕೊಂಡು ಸುಮಾರು ಒಂದು ಗಂಟೆ ಕಾಲ ಹಾಗೆ ಬಿಟ್ಟು ಬಳಿಕ ತೊಳೆಯಿರಿ. ?ಒಳ್ಳೆಯ ಫಲಿತಾಂಶಕ್ಕಾಗಿ ವಾರದಲ್ಲಿ ಎರಡು ಸಲ ಇದನ್ನು ಬಳಸಿ. ಆರೋಗ್ಯದ ಜೊತೆಗೆ, ಸೌಂದರ್ಯ ವೃದ್ಧಿ ಮಾಡುವ ಶಕ್ತಿ ತೆಂಗಿನಕಾಯಿ ನೀರಿನಲ್ಲಿದೆ! ಸೀಗೆಪುಡಿ ಬಳಸಿ ಸೀಗೆ ಅಥವಾ ಶಿಕಾಕಾಯಿ ಪೌಡರ್ ಎಂದು ದೊರಕುವ ಪುಡಿಯನ್ನು ನೀರಿನೊಂದಿಗೆ ಮಿಶ್ರಣ ಮಾಡಿ ಲೇಪನ ತಯಾರಿಸಿ. ಈ ಲೇಪನವನ್ನು ತಲೆಗೆ ಹಚ್ಚಿ ಒಣಗಿದ ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ.
ಸೀಗೆಪುಡಿ ತಲೆಹೊಟ್ಟನ್ನು ನಿವರಿಸುವ ಜೊತೆ ಕೂದಲಿಗೆ ಕಾಂತಿಯನ್ನೂ ನೀಡುತ್ತದೆ. ದಟ್ಟ ಕೇಶರಾಶಿ ಪಡೆಯಲು, ಇವುಗಳ ಸೇವನೆಯನ್ನು ಆದಷ್ಟು ಕಡಿಮೆಮಾಡಿ ನೆಲ್ಲಿಕಾಯಿ ಪೇಸ್ಟ್ ನೆಲ್ಲಿಕಾಯಿಯನ್ನು ನೀರಿನಲ್ಲಿ ಬೆರೆಸಿ ಪೇಸ್ಟ್ ಮಾಡಿಕೊಂಡು ತಲೆ ಕೂದಲ ಬುಡಕ್ಕೆ ಲೇಪಿಸಿ. ಇದನ್ನು ಲೇಪಿಸಿ, ೩೦ ನಿಮಿಷಗಳ ಕಾಲ ಬಿಡಿ, ನಂತರ ನೀರಿನಿಂದ ತೊಳೆಯಿರಿ.
ಇದು ತಲೆ ಹೊಟ್ಟನ್ನು ನಿವಾರಿಸಿಕೊಳ್ಳಲು ಅದ್ಭುತವಾದ ಪರಿಹಾರವಾಗಿರುತ್ತದೆ.
ಕೊಂಚ ಕೊಬ್ಬರಿ ಎಣ್ಣೆಯನ್ನು ಬಿಸಿಮಾಡಿ ಇದರಲ್ಲಿ ಪೂರ್ಣ ಮುಳುಗುವಂತೆ ಕೆಲವು ದಾಸವಾಳದ ಹೂವಿನ ದಳಗಳನ್ನು ಜಜ್ಜಿ ಇದರೊಂದಿಗೆ ಕೆಲವು ನೆಲ್ಲಿಕಾಯಿ ಮತ್ತು ತುಳಸಿ ಎಲೆಗಳನ್ನು ಸೇರಿಸಿ ಚಿಕ್ಕ ಉರಿಯಲ್ಲಿ ಕುದಿಯಲು ಬಿಡಿ.
ಸುಮಾರಾಗಿ ಎಲ್ಲಾ ಹೂವಿನ ದಳಗಳು ಕರಗಿವೆ ಅನ್ನಿಸಿದ ಬಳಿಕ ಇಳಿಸಿ ಹಾಗೇ ತಣಿಯಲು ಬಿಡಿ. ಬಳಿಕ ಇದನ್ನು ಬಟ್ಟೆಯಲ್ಲಿ ಹಾಕಿ ಹಿಂಡಿ ಸೋಸಿ ಬಳಸಿ.
*ಮೊಸರನ್ನು ನಿಮ್ಮ ಕೂದಲಿಗೆ ಹಚ್ಚಿ, ಕನಿಷ್ಠ ಒಂದು ಗಂಟೆ ನೆನೆಯಲು ಬಿಡಿ. *ನಂತರ ಇದನ್ನು ಒಂದು ನೈಸರ್ಗಿಕ ಶಾಂಪೂವನ್ನು ಬಳಸಿಕೊಂಡು ಚೆನ್ನಾಗಿ ತೊಳೆಯಿರಿ. *ಹೀಗೆ ವಾರಕ್ಕೆ ಕನಿಷ್ಠ ಎರಡು ಬಾರಿಯಾದರು ಮಾಡಿ.