ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ೨೫ ಸಾವಿರ ರೂ. ನೀಡಬೇಕು, ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಮಾರಾಟವಾಗುವುದನ್ನು ತಡೆಯಲು ನಫೆಡ್ ಮೂಲಕ ಖರೀದಿಸಲು ಮುಂದಾಗಬೇಕು ಎಂದು ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.