ಕೊರೊನಾ:ಇಂದು 932 ಜನರಿಗೆ ಸೊಂಕು ,7 ಸಾವು

ಬೆಂಗಳೂರು, ಮಾ. 15- ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿದ್ದು ಇಂದು ನಿನ್ನೆ ಗಿಂತ ಕಡಿಮೆ ಇದ್ದರು ಹೊಸ ಪ್ರಕರಣಗಳು ಸಾವಿರದ ಸನಿಹದಲ್ಲಿದೆ.
ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 7 ಸೋಂಕಿತ ರು ಮೃತಪಟ್ಟಿದ್ದು, ಬೆಂಗಳೂರು ನಗರ ದಲ್ಲಿ 5 ಮಂದಿ ಮೃತಪಟ್ಟಿದ್ದಾರೆ ಮೈಸೂರು ಹಾಗೂ ಬೀದರ್ನಲ್ಲಿ ತಲಾ ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಮರಣ ಸಂಭವಿಸಿಲ್ಲ

ಇಂದು ರಾಜ್ಯದಲ್ಲಿ 932 ಜನರಿಗೆಸೊಂಕು ದೃಢ ಪಟ್ಟಿದೆ. ಇಂದು429 ಸೋಂಕಿತರು ಗುಣಮುಖರಾಗಿದ್ದಾರೆ ಹಾಗೆಯೇ 07 ಸೋಂಕಿತರು ಮೃತಪಟ್ಟಿದ್ದಾರೆ
ರಾಜ್ಯದಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ961204ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಟ್ಟು939928 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ. ಮತ್ತು ಸದ್ಯಕ್ಕೆ ರಾಜ್ಯದಲ್ಲಿ ಒಟ್ಟು 8860 ಸಕ್ರಿಯ ಸೋಂಕು ಪ್ರಕರಣಗಳಿವೆ. ಸೋಂಕಿನಿಂದ ಈವರೆಗೆ 12397 ಜನ ಸಾವಿಗೀಡಾಗಿದ್ದಾರೆ.
ರಾಜ್ಯದಲ್ಲಿ 125 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 550 ಮಂದಿಗೆ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಸೋಂಕಿನ ಸಂಖ್ಯೆ 411989ಕ್ಕೆ ಏರಿಕೆಯಾಗಿದೆ.
ನಗರದಲ್ಲಿ ಕಳೆದ24ಗಂಟೆಗಳಲ್ಲಿ ಸೊಂಕಿಗೆ 5 ಸೋಂಕಿತರು ಬಲಿಯಾಗಿದ್ದು , ಒಟ್ಟಾರೆ ಸಾವಿನ ಸಂಖ್ಯೆ4524 ಕ್ಕೆ ಏರಿಕೆಯಾಗಿದೆ.
ಇಂದು198 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ ಬೆಂಗಳೂರಿನಲ್ಲಿ ಇದುವರೆಗೂ401010 ಸೋಂಕಿತರು ಗುಣಮುಖರಾಗಿದ್ದಾರೆ ಬೆಂಗಳೂರುನಲ್ಲಿ ಒಟ್ಟ6454 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾ ವಾರು ಸೊಂಕಿತರ ವಿವರ

ಬಾಗಲಕೋಟೆ 00, ಬಳ್ಳಾರಿ 18, ಬೆಳಗಾವಿ03, ಬೆಂಗಳೂರು ಗ್ರಾಮಾಂತರ 07 ಬೀದರ್ 33, ಚಾ ಮರಾಜನಗರ 07, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 02, ಚಿತ್ರದುರ್ಗ 08, ದಕ್ಷಿಣ ಕನ್ನಡ 65, ದಾವಣಗೆರೆ 00, ಧಾರವಾಡ 11, ಗದಗ 02, ಹಾಸನ 16, ಹಾವೇರಿ 01, ಕಲಬುರಗಿ 43, ಕೊಡಗು 04, ಕೋಲಾರ 08, ಕೊಪ್ಪಳ 02, ಮಂಡ್ಯ 13, ಮೈಸೂರು 46, ರಾಯಚೂರು 02, ರಾಮನಗರ 02, ಶಿವಮೊಗ್ಗ 05, ತುಮಕೂರು 40, ಉಡುಪಿ 24, ಉತ್ತರ ಕನ್ನಡ 06, ವಿಜಯಪುರ 00, ಯಾದಗಿರಿ 02.