ಕೊರೊನಾ ತಡೆಗೆ ಲಸಿಕೆ ಪಡೆಯಿರಿ..

ಕೋವಿಡ್ ಸೋಂಕು ತಡೆಗಟ್ಟಲು ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಂಡು ಕೊರೊನಾ ಮುಕ್ತರಾಗುವಂತೆ ಮಾಲೂರಿನಲ್ಲಿ ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.