ಕೊರೊನಾ ನಿಯಂತ್ರಣ: ಸರ್ಕಾರ ವಿಫಲ..

ರಾಜ್ಯದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಕೋವಿಡ್ ಸೋಂಕಿತರ ಸಾವಿಗೆ ಕಾರಣವಾಗುತ್ತಿದೆ ಎಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್ ದೂರಿದರು.