ಕೊರೊನಾ ಮುಕ್ತವಾಗಲಿ.

ರಾಜ್ಯದಲ್ಲಿ ಕೊರೊನಾ ಸೋಂಕು ಮುಕ್ತವಾಗಿ ಜನ ಶಾಂತಿ ನೆಮ್ಮದಿ ಇಂದ ಬದುಕುವ ವಾತಾವರಣ ನಿರ್ಮಾಣವಾಗಲಿ ಎಂದು ತಾಯಿ ಚಾಮುಂಡೇಶ್ವರಿಯನ್ನು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೈಸೂರಿನಲ್ಲಿ ಹೇಳಿದ್ದಾರೆ