ಕೊರೊನಾ ಲಸಿಕೆ ಪಡೆದ ಕುಪ್ಪೂರುಶ್ರೀ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕು ಕುಪ್ಪೂರು ಗದ್ದಿಗೆ ಮಠದ ಅಧ್ಯಕ್ಷರಾದ ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿಯವರು ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್‌-19 ಲಸಿಕೆ ಪಡೆದುಕೊಂಡರು.