ಕೊರೊನಾ ವಾರಿಯರ್ಸ್‌ಗಳಿಗೆ ಸನ್ಮಾನ..

ತುಮಕೂರಿನಲ್ಲಿ ರಾಜ್ಯ ಕುಂಚಿಟಿಗರ ಸಂಘ, ಮಹಿಳಾ ಘಟಕದ ವತಿಯಿಂದ ಏರ್ಪಡಿಸಿದ್ದ ಕೊರೊನಾ ವಾರಿಯರ್ಸ್‌ಗಳಿಗೆ ಸನ್ಮಾನ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ವಾರಿಯರ್ಸ್‌ಗಳನ್ನು ಗೌರವಿಸಿದರು.