ಕೊರೊನಾ ವಾರಿಯರ್ಸ್‌ಗೆ ಸನ್ಮಾನ…

ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆಯ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಕೋವಿಡ್ ವಾರಿಯರ್ಸ್ ಗೆ ಸನ್ಮಾನ ಮಾಡಲಾಯಿತು|| ಸಂಘದ ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಉಡುಪ ಸಮ್ಮಾನಿಸಿ ಮಾತನಾಡಿದರು.