ಕೊರೋನಾ ಉಲ್ಬಣ: ತುರ್ತು ಸಭೆ…

ತುಮಕೂರು ಜಿಲ್ಲೆಯಲ್ಲಿ ಕೊರೋನಾ ಸೋಂಕು ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ತುರ್ತುಸಭೆ ನಡೆಸಿ,ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದರು