ಕೊಲೆ ಹಂತಕರ ಬಂಧನಕ್ಕೆ ಒತ್ತಾಯ..

ತುಮಕೂರು ತಾಲ್ಲೂಕಿನ ಛೋಟಾಸಾಬರ ಪಾಳ್ಯದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವ ಹಂತಕರನ್ನು ಕೂಡಲೇ ಬಂಧಿಸುವಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ. ಸುರೇಶ್‌ಗೌಡ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದರು.