ಕೋಡಿಹಳ್ಳಿ ಬಂಧನಕ್ಕೆ ಡಿಕೆಶಿ ಆಕ್ರೋಶ…

ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ತೀವ್ರವಾಗಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದರು