ಕೋಮು ಸಂಘಟನೆಗಳ ನಿಯಂತ್ರಣಕ್ಕೆ ಒತ್ತಾಯ..

ರಾಜ್ಯದಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಕೋಮುವಾದಿ ದ್ವೇಷ ಸಾರುವ, ಸುಳ್ಳು ಆರೋಪಗಳನ್ನು ಹೊರಿಸುವ ಮೂಲಕ ದಾಳಿ ನಡೆಸುತ್ತಿರುವ ಕೋಮು ಸಂಘಟನೆಗಳ ಮೇಲೆ ನಿಯಂತ್ರಣ ಹಾಕುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ವತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.