ಕೋರ್ಟ್ ಆವರಣದಲ್ಲೇ ಹಲ್ಲೆ

ಬೆಂಗಳೂರಿನಲ್ಲಿ ಚೆಕ್‌ ಬೌನ್ಸ್‌ ಪ್ರಕರಣವನ್ನು ಮುಂದುವರಿಸುವುದಾಗಿ ಹೇಳಿದ ವಕೀಲರ ಮೇಲೆ ಯುವತಿಯೊಬ್ಬಳು ನ್ಯಾಯಾಲಯದ ಆವರಣದಲ್ಲೇ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾದ ಘಟನೆ ನಡೆದಿದೆ.