ಕೋವಿಡ್ ಆಸ್ಪತ್ರೆ ಪರಿಶೀಲನೆ..

ಬೆಂಗಳೂರಿನ ವಿಜಯನಗರದ ಮಾರುತಿ ಮಂದಿರ ವಾರ್ಡ್ ನಲ್ಲಿರುವ ಡಯಾಲಿಸಿಸ್ ಕೇಂದ್ರವನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸುವ ಕುರಿತು ಸಚಿವ ವಿ.ಸೋಮಣ್ಣ ಪರಿಶೀಲನೆ ನಡೆಸಿದರು