ಕೋವಿಡ್ ಕೇರ್ ಸೆಂಟರ್ ಉದ್ಘಾಟನೆ…

ಬೆಂಗಳೂರಿನ ಕುಮಾರ ಸ್ವಾಮಿ ಲೇಔಟ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಕಂದಾಯ ಸಚಿವ ಆರ್.ಅಶೋಕ ಮಾತನಾಡಿದರು.ಸಂಸದ ತೇಜಸ್ವಿ ಸೂರ್ಯ ಇದ್ದಾರೆ.