ಕೋವಿಡ್ ಕೇರ್ ಸೆಂಟರ್ ನಲ್ಲಿ ಯೋಗ..

ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಮಾಡಿರುವ ಶಾಸಕ ಎಂ.ಪಿ ರೇಣುಕಾಚಾರ್ಯ ಇಂದು ಬೆಳಂಬೆಳ್ಳಿಗೆ ಸೋಂಕಿತರೊಂದಿಗೆ ಯೋಗಾಭ್ಯಾಸ ಮಾಡಿದರು.