ಕೋವಿಡ್ ತಡೆಗೆ ಕ್ರಮ

ಬೆಂಗಳೂರಿನ ವಿವಿಧ ಭಾಗಗಳಲ್ಲಿ ಕೋವಿಡ್ ಪ್ರಕರಣಗಳು ಕಂಡು ಬರುತ್ತಿರುವ ಸ್ಥಳಗಳಲ್ಲಿ ಅದರ ತಡೆಗೆ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ